Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಿಸ್ಯಾಟ್ -18 ಯಶಸ್ವೀ ಉಡಾವಣೆಗಾಗಿ ಇಸ್ರೋಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಸಂವಹನ ಉಪಗ್ರಹ ಜಿಸ್ಯಾಟ್ -18 ಯಶಸ್ವೀ ಉಡಾವಣೆಗಾಗಿ ಇಸ್ರೋಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಸಂವಹನ ಉಪಗ್ರಹ ಜಿಸ್ಯಾಟ್ -18 ಯಶಸ್ವೀ ಉಡಾವಣೆಗಾಗಿ ಇಸ್ರೋಗೆ ಅಭಿನಂದನೆಗಳು. ಇದು ನಮ್ಮ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಮತ್ತೊಂದು ಮೈಲಿಗಲ್ಲಾಗಿದೆ”, ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

***

AKT/NT