Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಟಿವಿ9 ಶೃಂಗಸಭೆ 2026ರಲ್ಲಿ ತಮ್ಮ ಭಾಷಣದ ಮುಖ್ಯಾಂಶಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಟಿವಿ9 ಶೃಂಗಸಭೆ 2026 ರಲ್ಲಿ ಮಾಡಿದ ಭಾಷಣದ ಮುಖ್ಯಾಂಶಗಳನ್ನು ಹಂಚಿಕೊಂಡಿದ್ದಾರೆ.

ಪ್ರತ್ಯೇಕ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

“ಭಾರತವು ಆತ್ಮವಿಶ್ವಾಸ ಮತ್ತು ಸಾಮರ್ಥ್ಯದೊಂದಿಗೆ ಮುಂದುವರಿಯುತ್ತಿದೆ!”

“ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ, ಭಾರತವು ನಿರಂತರವಾಗಿ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಇದಕ್ಕೆ ಕೇವಲ ಒಂದಲ್ಲ, ಅನೇಕ ಉದಾಹರಣೆಗಳಿವೆ…”

“ವ್ಯತ್ಯಾಸ ಸ್ಪಷ್ಟವಾಗಿದೆ…”

“ಭಾರತವು ಪ್ರತಿಯೊಂದು ಸವಾಲನ್ನು ಯಶಸ್ಸಿನ ಅವಕಾಶವಾಗಿ ಪರಿವರ್ತಿಸಿದೆ.”

 

*****