Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಟಿ 20 ವಿಶ್ವಕಪ್ ಗೆದ್ದ ಭಾರತದ ಅಂಧರ ಕ್ರಿಕೆಟ್ ತಂಡಕ್ಕೆ ಪ್ರಧಾನಿ ಅಭಿನಂದನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬೆಂಗಳೂರಿನಲ್ಲಿ ನಡೆದ ಟಿ 20 ಅಂಧರ ವಿಶ್ವಕಪ್ ಕ್ರಿಕೆಟ್ ಪ್ರಶಸ್ತಿ ಗೆದ್ದ ಭಾರತೀಯ ತಂಡವನ್ನು ಅಭಿನಂದಿಸಿದ್ದಾರೆ.

“ಅಂಧರ ಟಿ 20 ವಿಶ್ವಕಪ್ ಕ್ರಿಕೆಟ್ ಪ್ರಶಸ್ತಿಯನ್ನು ಭಾರತ ತಂಡ ಗೆದ್ದಿರುವುದು ಹೆಮ್ಮೆ ತಂದಿದೆ. ತಂಡಕ್ಕೆ ಅಭಿನಂದನೆಗಳು. ಭಾರತವು ಅವರ ಸಾಧನೆಗೆ ಹೆಮ್ಮೆ ಪಡುತ್ತದೆ”ಎಂದು ಪ್ರಧಾನಿ ತಿಳಿಸಿದ್ದಾರೆ.

***