Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ಭಾರತದ ಕ್ರಿಕೆಟಿಗ ಕರುಣ್ ನಾಯರ್ ಗೆ ಪ್ರಧಾನಿ ಅಭಿನಂದನೆ


ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ಭಾರತದ ಕ್ರಿಕೆಟಿಗ ಕರುಣ್ ನಾಯರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

“ಐತಿಹಾಸಿಕ ತ್ರಿಶತಕಕ್ಕಾಗಿ ಅಭಿನಂದನೆಗಳು ಕರುಣ್ ನಾಯರ್! ನಿಮ್ಮ ಗಮನಾರ್ಹ ಸಾಧನೆ ನಮಗೆ ಹೆಮ್ಮೆ ಮತ್ತು ಸಂತಸ ತಂದಿದೆ.”, ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

***

AKT/AK