Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಟೇಬಲ್ ಟೆನ್ನಿಸ್ ನಲ್ಲಿ ಚಿನ್ನ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಪ್ರಧಾನ ಮಂತ್ರಿ ಅಭಿನಂದನೆ


ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತೀಯ ಮಹಿಳಾ ಟೆಬಲ್ ಟೆನ್ನಿಸ್ ತಂಡವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

“ಭಾರತೀಯ ಮಹಿಳೆಯರ ಟೇಬಲ್ ಟೆನ್ನಿಸ್ ತಂಡಕ್ಕೆ ಅತ್ಯಂತ ಅರ್ಹವಾದ ಮತ್ತು ಚಾರಿತ್ರಿಕ ಚಿನ್ನ !

ತಂಡಕ್ಕೆ ಅಭಿನಂದನೆಗಳು . ಈ ಸಾಧನೆ ಹರ್ಷ ತಂದಿದೆ” , ಎಂದು ಪ್ರಧಾನ ಮಂತ್ರಿಗಳು ಹೇಳಿದ್ದಾರೆ.