Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ. ಎಂ. ಚಿದಾನಂದ ಮೂರ್ತಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡಾ. ಎಂ. ಚಿದಾನಂದ ಮೂರ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

“ಡಾ. ಎಂ. ಚಿದಾನಂದ ಮೂರ್ತಿ ಅವರು, ಸಂಸ್ಕೃತಿ ಮತ್ತು ಸಾಹಿತ್ಯದ ದಿಗ್ಗಜರು, ಕನ್ನಡ ಭಾಷೆ ಬಗೆಗಿನ ಅವರ ಒಲವು ಅನನ್ಯ ಮತ್ತು ನಮ್ಮ ಶ್ರೀಮಂತ ಇತಿಹಾಸದ ಭಿನ್ನ ಅಂಶಗಳನ್ನು ಸಂರಕ್ಷಿಸಲು ಸದಾ ಪ್ರಯತ್ನಿಸುತ್ತಿದ್ದರು. ಅವರ ನಿಧನ ದುಃಖ ತಂದಿದೆ. ಅವರ ಕುಟುಂಬ ಮತ್ತು ಅವರ ಅನುಯಾಯಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

उत्तर प्रदेश के कन्नौज में हुए भीषण सड़क हादसे के बारे में जानकर अत्यंत दुख पहुंचा है। इस दुर्घटना में कई लोगों को अपनी जान गंवानी पड़ी है। मैं मृतकों के परिजनों के प्रति अपनी संवेदनाएं प्रकट करता हूं, साथ ही घायलों के शीघ्र स्वस्थ होने की कामना करता हूं।

46.4K

6:56 AM – Jan 11, 2020

Twitter Ads info and privacy

8,911 people are talking about this

********