Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಜನ್ಮ ದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನೋತ್ಸವದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.

“ನಮ್ಮ ಅಕ್ಕರೆಯ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನೋತ್ಸವದಂದು ಅವರನ್ನು ಸ್ಮರಿಸುತ್ತಿದ್ದೇವೆ. ಅವರ ಪ್ರೇಮಮಯ ವ್ಯಕ್ತಿತ್ವ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತಿದೆ’’ ಎಂದು ಪ್ರಧಾನಿ ಹೇಳಿದ್ದಾರೆ.