Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ. ಜಾಕೀರ್ ಹುಸೇನ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಡಾ. ಜಾಕೀರ್ ಹುಸೇನ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ಡಾ. ಜಾಕೀರ್ ಹುಸೇನ್ ಅವರನ್ನು ಅವರ ಜಯಂತಿಯಂದು ಭಾರತ ಸ್ಮರಿಸುತ್ತಿದೆ. ಭಾರತದ ಸ್ವಾತಂತ್ರ್ಯ ಚಳವಳಿಗೆ ಅವರು ನೀಡಿರುವ ಕೊಡುಗೆ ಅನನ್ಯವಾದ್ದು. ಅವರು ವಿದ್ವಾಂಸರಾಗಿ ಮತ್ತು ಶಿಕ್ಷಣತಜ್ಞರಾಗಿಯೂ ಗುರುತಿಸಿಕೊಂಡಿದ್ದಾರೆ”, ಎಂದು ಪ್ರಧಾನಿ ಹೇಳಿದ್ದಾರೆ.

***