Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನೋತ್ಸವದಂದು ಗೌರವ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನೋತ್ಸವದ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ಅವರ ಜನ್ಮ ಜಯಂತಿ ಸಂದರ್ಭದಲ್ಲಿ, ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರಿಗ ನನ್ನ ಗೌರವ ನಮನಗಳು. ಭಾರತದ ಇತಿಹಾಸಕ್ಕೆ ಅವರು ನೀಡಿದ ಕೊಡುಗೆಯನ್ನು ನಾವು ಹೆಮ್ಮೆಯಿಂದ ಸ್ಮರಿಸುತ್ತೇವೆ “, ಎಂದು ಪ್ರಧಾನಿ ತಿಳಿಸಿದ್ದಾರೆ.