Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡೆನ್ಮಾರ್ಕ್ ಓಪನ್ ಸೂಪರ್ ಸೀರೀಸ್ ಪ್ರೀಮಿಯರ್ 2017 ಗೆದ್ದ ಕಿಡಂಬಿ ಶ್ರೀಕಾಂತ್ ರನ್ನು ಅಭಿನಂದಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡೆನ್ಮಾರ್ಕ್ ಓಪನ್ ಸೂಪರ್ ಸೀರೀಸ್ ಪ್ರೀಮಿಯರ್ 2017 ಗೆಲುವಿಗಾಗಿ ಭಾರತೀಯ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರನ್ನು ಅಭಿನಂದಿಸಿದ್ದಾರೆ.

“ಡೆನ್ಮಾರ್ಕ್ ಎಸ್.ಎಸ್.ಪಿ.ಯಲ್ಲಿ ಅದ್ಭುತ ಜಯ ಸಾಧಿಸಿದ ಕಿಡಂಬಿ ಶ್ರೀಕಾಂತ್ ನಿಮಗೆ ಅಭಿನಂದನೆಗಳು, ನಿಮ್ಮ ಗೆಲುವು ಪ್ರತಿಯೊಬ್ಬ ಭಾರತೀಯರೂ ಹೆಮ್ಮೆ ಮತ್ತು ಸಂತಸ ಪಡುವಂತೆ ಮಾಡಿದೆ “,ಎಂದು ಪ್ರಧಾನಿ ಹೇಳಿದ್ದಾರೆ.

***