Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತಬಲಾ ವಾದಕ ಪಂಡಿತ್ ಲಚ್ಚು ಮಹಾರಾಜ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಬಲಾ ವಾದಕ ಪಂಡಿತ್ ಲಚ್ಚು ಮಹಾರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

“ಪಂಡಿತ್ ಲಚ್ಚು ಮಹಾರಾಜ್ ಜೀ ಅವರ ಅಗಲಿಕೆಯಿಂದ ಭಾರತೀಯ ಶಾಸ್ತ್ರೀಯ ಸಂಗಿತ ಜಗತ್ತಿಗೆ ಬಹುದೊಡ್ಡ ನಷ್ಟವಾಗಿದೆ. ಅವರು ತಮ್ಮ ವಾದನದಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರಿಗೆ ನನ್ನ ಸಂತಾಪಗಳು.”, ಎಂದು ಪ್ರಧಾನ ಮಂತ್ರಿ ತಿಳಿಸಿದ್ದಾರೆ.

***