ಪಿಎಂಇಂಡಿಯಾ
ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ತಮ್ಮ ಸಂತಾಪವನ್ನು ತಿಳಿಸಿದ್ದಾರೆ.
ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ಮೋದಿ ಅವರು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯವು X ನಲ್ಲಿ ಹೀಗೆ ಪೋಸ್ಟ್ ಮಾಡಿದೆ;
“ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದಾಗಿ ಜೀವಹಾನಿಯಾದ ಬಗ್ಗೆ ಕೇಳಿ ತೀವ್ರ ನೋವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi”
*****
Deeply pained to hear about the loss of lives due to a mishap in Tiruvallur district of Tamil Nadu. My condolences to those who have lost their loved ones. Praying for the speedy recovery of the injured: PM @narendramodi
— PMO India (@PMOIndia) June 21, 2026
தமிழ்நாட்டின் திருவள்ளூர் மாவட்டத்தில் நேரிட்ட விபத்து குறித்து அறிந்து மிகுந்த வேதனையடைந்தேன். இந்தச் சம்பவத்தில் தங்கள் அன்புக்குரியவர்களை இழந்தவர்களுக்கு எனது ஆழ்ந்த இரங்கல்களைத் தெரிவித்துக் கொள்கிறேன். காயமடைந்தவர்கள் விரைவில் குணமடைய பிரார்த்திக்கிறேன்: பிரதமர்…
— PMO India (@PMOIndia) June 21, 2026