Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತಮಿಳುನಾಡು ಬಸ್ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ


ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ

“ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ತೀವ್ರ ದುಃಖವಾಗಿದೆ. ನೋವಿನ ಈ ಸಂದರ್ಭದಲ್ಲಿ, ದುಃಖತಪ್ತ ಕುಟುಂಬಗಳಿಗೆ ನನ್ನ ಸಾಂತ್ವನ ಹೇಳುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ”ಎಂದು ಪ್ರಧಾನಿ ಹೇಳಿದ್ದಾರೆ.