ಪಿಎಂಇಂಡಿಯಾ
ತೆಲಂಗಾಣದ ಸೂರ್ಯಪೇಟೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಅವರ ಎಕ್ಸ್ ಪೋಸ್ಟ್ ಹೀಗಿದೆ:
ತೆಲಂಗಾಣದ ಸೂರ್ಯಪೇಟ್ ನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ತಿಳಿದು ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi
******
Distressed to learn about the mishap in Suryapet, Telangana. My thoughts are with those who have lost their loved ones. Praying for the speedy recovery of the injured: PM @narendramodi
— PMO India (@PMOIndia) August 26, 2026
తెలంగాణలోని సూర్యాపేటలో దురదృష్టవశాత్తు జరిగిన ప్రమాదం గురించి తెలుసుకుని తీవ్ర దిగ్భ్రాంతికి గురయ్యాను. తమ ఆత్మీయులను కోల్పోయిన వారి కుటుంబ సభ్యులకు నా ప్రగాఢ సానుభూతి. గాయపడిన వారు త్వరగా కోలుకోవాలని ప్రార్థిస్తున్నాను: ప్రధాన మంత్రి @narendramodi
— PMO India (@PMOIndia) August 26, 2026