ಪಿಎಂಇಂಡಿಯಾ
ಪ್ರಧಾನ ಮಂತ್ರಿಶ್ರೀ ನರೇಂದ್ರ ಮೋದಿ ಅವರುತ್ರಿವಳಿ ತಲಾಖ್ ಗೆ ಸಂಬಂಧಿಸಿದಂತೆ ಮಾನ್ಯ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಶಂಸಿಸಿದ್ದಾರೆ. ಇದೊಂದು ಐತಿಹಾಸಿಕ ತೀರ್ಪು ಎಂದು ಬಣ್ಣಿಸಿರುವ ಪ್ರಧಾನಿ, ಇದು ಮುಸ್ಲಿಂ ಮಹಿಳೆಯರಿಗೆ ಸಮಾನತೆಯನ್ನು ನೀಡುತ್ತದೆ ಮತ್ತು ಮಹಿಳಾ ಸಬಲೀಕರಣಕ್ಕೆ ಶಕ್ತಿಶಾಲಿ ಸಾಧನವಾಗಲಿದೆ ಎಂದು ಹೇಳಿದ್ದಾರೆ.
“ತ್ರಿವಳಿ ತಲಾಖ್ ಕುರಿತ ಮಾನ್ಯ ಸುಪ್ರೀಂಕೋರ್ಟ್ ತೀರ್ಪು ಐತಿಹಾಸಿಕವಾದ್ದು. ಇದು ಮುಸ್ಲಿಂ ಮಹಿಳೆಯರಿಗೆ ಸಮಾನತೆಯನ್ನು ನೀಡುತ್ತದೆ ಮತ್ತು ಮಹಿಳಾ ಸಬಲೀಕರಣಕ್ಕೆ ಶಕ್ತಿಶಾಲಿ ಸಾಧನವಾಗಲಿದೆ”, ಎಂದು ಪ್ರಧಾನಿ ಹೇಳಿದ್ದಾರೆ.
Judgment of the Hon'ble SC on Triple Talaq is historic. It grants equality to Muslim women and is a powerful measure for women empowerment.
— Narendra Modi (@narendramodi) August 22, 2017