Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದಕ್ಷಿಣ ಸೂಡಾನ್ ನಿಂದ ಮರಳಿದ ಭಾರತೀಯರನ್ನು ಸ್ವಾಗತಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದಕ್ಷಿಣ ಸೂಡಾನ್ ನಿಂದ ಹಿಂತಿರುಗಿರುವ ಭಾರತೀಯರನ್ನು ಸ್ವಾಗತಿಸಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವೆ ಶ್ರೀಮತಿ ಸುಷ್ಮಾ ಸ್ವರಾಜ್ ಮತ್ತು ಸಹಾಯಕ ಸಚಿವ ಜನರಲ್. ವಿ.ಕೆ. ಸಿಂಗ್ ಅವರೊಂದಿಗೆ ಮಾತನಾಡಿದ ಪ್ರಧಾನಿ, ಭಾರತೀಯರನ್ನು ರಕ್ಷಿಸುವಲ್ಲಿ ಅವರ ಪ್ರಯತ್ನವನ್ನು ಅಭಿನಂದಿಸಿದರು.

ಸಂಕಟ ಮೋಚನ ಕಾರ್ಯಾಚರಣೆಯಲ್ಲಿನ ಪಾತ್ರಕ್ಕಾಗಿ ರಕ್ಷಣಾ ಸಚಿವ ಶ್ರೀ ಮನೋಹರ್ ಪಾರಿಕ್ಕರ್, ಭಾರತೀಯ ವಾಯುಪಡೆ, ಭಾರತೀಯ ರೈಲ್ವೆ ಮತ್ತು ಏರ್ ಇಂಡಿಯಾವನ್ನೂ ಪ್ರಧಾನಿ ಅಭಿನಂದಿಸಿದ್ದಾರೆ.

***

AKT/AK