Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೀಪಾವಳಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ


ದೀಪಾವಳಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

“ ದೀಪಾವಳಿಯ ಶುಭಾಶಯಗಳು! ಈ ಹಬ್ಬ ಪ್ರತಿಯೊಬ್ಬರ ಜೀವನದಲ್ಲೂ ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧಿ ತರಲಿ. ಶಿಷ್ಠತೆ ಮತ್ತು ಪ್ರಕಾಶದ ಶಕ್ತಿ ಸದಾ ಮೇಲುಗೈ ಸಾಧಿಸಲಿ” ಎಂದು ಪ್ರಧಾನಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

*******