Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೇಶಕ್ಕೆ ಕ್ರಿಸ್ಮಸ್ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಕ್ರಿಸ್ಮಸ್ ಸಂದರ್ಭದಲ್ಲಿ ದೇಶಕ್ಕೆ ತಮ್ಮ ಶುಭಾಶಯ ಸಲ್ಲಿಸಿದ್ದಾರೆ.

“ಜೀಸಸ್ ಕ್ರೈಸ್ಟ್ ಅವರ ಜೀವನ ಮತ್ತು ಬೋಧನೆಗಳನ್ನು ಸ್ಮರಿಸಿ ನಾವು ಮೇರಿ ಕ್ರಿಸ್ಮಸ್!ಆಚರಿಸುತ್ತೇವೆ. ಅವರ ಶಾಂತಿ ಸಂದೇಶ, ಏಕತೆ ಮತ್ತು ಸಹಾನುಭೂತಿ ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ”, ಎಂದು ಪ್ರಧಾನಿ ಹೇಳಿದ್ದಾರೆ.

AD/HS