Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೇಶದ ಕ್ರಿಯಾಶೀಲ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೃಷ್ಟಿಕರ್ತರು ಅಂತರ್ಗತ ವ್ಯವಸ್ಥೆಯಲ್ಲಿ ಬೆಳೆಯಲು ಹೇಗೆ ಸಹಾಯ ಮಾಡುತ್ತಿದೆ ಮತ್ತು ವಿಕಸಿತ ಭಾರತಕ್ಕಾಗಿ ಇರುವ ಅಸಂಖ್ಯಾತ ಅವಕಾಶಗಳ ಕುರಿತು ಲೇಖನವೊಂದನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ರೋಮಾಂಚಕ ನವೋದ್ಯಮ ಪರಿಸರ ವ್ಯವಸ್ಥೆಯನ್ನು ಬಿಂಬಿಸುವ ಲೇಖನವನ್ನು ಹಂಚಿಕೊಂಡಿದ್ದಾರೆ. ಇದು ಸೃಷ್ಟಿಕರ್ತರಿಗೆ ಅಂತರ್ಗತ ವ್ಯವಸ್ಥೆಯಲ್ಲಿ ಬೆಳೆಯಲು ಮತ್ತು ವಿಕಸಿತ ಭಾರತಕ್ಕಾಗಿ ಅಸಂಖ್ಯಾತ ಅವಕಾಶಗಳ ಬಗ್ಗೆ ಆಲೋಚಿಸಲು ಸಹಾಯ ಮಾಡುತ್ತದೆ.

ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರ ಎಕ್ಸ್ ಖಾತೆಯ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು:

“ಇಂದಿನ ಭಾರತವು ಆಕಾಂಕ್ಷೆ ಮತ್ತು ಸೃಷ್ಟಿಯಲ್ಲಿ ನಂಬಿಕೆ ಇಟ್ಟಿದೆ, ಅವರು ಒಂದು ಕಾಲದಲ್ಲಿ ಹುಡುಕಿದ್ದನ್ನು ಸೃಷ್ಟಿಸುತ್ತಿದ್ದಾರೆ!

ಈ ಲೇಖನದಲ್ಲಿ ಕೇಂದ್ರ ಸಚಿವರಾದ ಶ್ರೀ @PiyushGoyal ಅವರು ದೇಶದ ರೋಮಾಂಚಕ ನವೋದ್ಯಮ ಪರಿಸರ ವ್ಯವಸ್ಥೆಯ ಬಗ್ಗೆ ಬರೆಯುತ್ತಾರೆ. ಅದು ಅಂತಹ ಸೃಷ್ಟಿಕರ್ತರಿಗೆ ಅಂತರ್ಗತ ವ್ಯವಸ್ಥೆಯಲ್ಲಿ ಬೆಳೆಯಲು ಮತ್ತು ವಿಕಸಿತ ಭಾರತಕ್ಕಾಗಿ ಅಸಂಖ್ಯಾತ ಅವಕಾಶಗಳ ಬಗ್ಗೆ ಯೋಚಿಸಲು ಸಹಾಯ ಮಾಡುತ್ತದೆ.

ಇದನ್ನು ಖಂಡಿತವಾಗಿಯೂ ಓದಿ!

#10YearsOfStartupIndia” 

 

*****