Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೇಶದ ಜನತೆಗೆ ಪ್ರಧಾನಮಂತ್ರಿ ಅವರಿಂದ ಕ್ರಿಸ್ಮಸ್ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕ್ರಿಸ್ಮಸ್ ಶುಭಾಶಯ ಕೋರಿದ್ದಾರೆ.

“ ಪ್ರತಿಯೊಬ್ಬರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳು. ಜೀಸಸ್ ಕ್ರಿಸ್ತ್ ಅವರ ಅಮೂಲ್ಯ ಬೋಧನೆಗಳನ್ನು ನಾವು ಸ್ಮರಿಸುತ್ತೇವೆ ಹಾಗೂ ಸಹಾನುಭೂತಿ ಮತ್ತು ತಾರತಮ್ಯವಿಲ್ಲದ (ಸಮಾನ) ಸಮಾಜ ಸೃಷ್ಠಿಯ ನಿಟ್ಟಿನಲ್ಲಿ ಅವರ ಪ್ರಯತ್ನಗಳನ್ನು ನಾವು ನೆನಪಿಸಿಕೊಳ್ಳುತ್ತೇವೆ” ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

***