Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೇಶದ ಜನತೆಗೆ ಪ್ರಧಾನಮಂತ್ರಿಯವರಿಂದ ಹೊಸ ವರ್ಷದ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

“ 2019 ಪ್ರತಿಯೊಬ್ಬರಿಗೂ ಹರ್ಷದಾಯಕವಾಗಲಿ ! ಪ್ರತಿಯೊಬ್ಬರೂ ಸಂತೋಷ ಮತ್ತು ಆರೋಗ್ಯದಿಂದಿರಲಿ. ನಿಮ್ಮೆಲ್ಲರ ಆಶಯಗಳು 2019ರಲ್ಲಿ ಪೂರ್ಣಗೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

*****