Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೇಶವಾಸಿಗಳಿಗೆ ಮಹಾ ಶಿವರಾತ್ರಿಯ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಹಾ ಶಿವರಾತ್ರಿಯ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

“ಮಹಾ ಶಿವರಾತ್ರಿಯ ಈ ಪವಿತ್ರ ಸಂದರ್ಭದಲ್ಲಿ ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು”, ಎಂದು ಪ್ರಧಾನಿ ತಿಳಿಸಿದ್ದಾರೆ.