ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ರಷ್ಯಾ ಒಕ್ಕೂಟದ ನಡುವೆ ದ್ವಿಪಕ್ಷೀಯ ವಾಣಿಜ್ಯ ಮತ್ತು ಆರ್ಥಿಕ ಸಹಕಾರ ವಿಸ್ತರಣೆಗಾಗಿ ತಿಳಿವಳಿಕೆ ಒಪ್ಪಂದಕ್ಕೆ (ಎಂ.ಓ.ಯು.) ಅಂಕಿತ ಹಾಕಲು ತನ್ನ ಅನುಮೋದನೆ ನೀಡಿದೆ.
ಈ ತಿಳಿವಳಿಕೆ ಒಪ್ಪಂದವು ಭಾರತ ಮತ್ತು ರಷ್ಯಾ ಒಕ್ಕೂಟದ ನಡುವೆ ಹೆಚ್ಚಿನ ದ್ವಿಪಕ್ಷೀಯ ವಾಣಿಜ್ಯ ಮತ್ತು ಆರ್ಥಿಕ ಸಹಕಾರ ವಿಸ್ತರಣೆಗೆ ಅವಕಾಶ ನೀಡಲಿದೆ.
AKT/SH