Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಧನ್ ತೇರಸ್ ಹಬ್ಬದ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭಾಶಯ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ ತೇರಸ್ ನ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭಾಶಯ ಕೋರಿದರು.

“धनतेरस के पावन अवसर पर सभी देशवासियों को हार्दिक शुभकामनाएं। भगवान धन्वंतरि हम सबको जीवन में सुख, समृद्धि एवं उत्तम स्वास्थ्य प्रदान करें।

ಧನ್ ತೇರಸ್ ನ ಪವಿತ್ರ ಸಂದರ್ಭದ ಶುಭಾಶಯಗಳು. ಈ ವಿಶೇಷ ದಿನವು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಮೃದ್ಧಿಯನ್ನು ವೃದ್ಧಿಸಲಿ”