Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಟಿ ಶ್ರೀದೇವಿ ಹಠಾತ್ ನಿಧನಕ್ಕೆ ಪ್ರಧಾನ ಮಂತ್ರಿ ಶೋಕ


ಚಲನ ಚಿತ್ರ ನಟಿ ಶ್ರೀದೇವಿ ಅವರ ಹಠಾತ್ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

“ಪ್ರಖ್ಯಾತ ನಟಿ ಶ್ರೀದೇವಿ ಅವರ ಅಕಾಲಿಕ ನಿಧನ ದುಃಖ ತಂದಿದೆ. ಅವರು ಚಲನ ಚಿತ್ರ ರಂಗದ ಹಿರಿಯ ತಾರೆಯಾಗಿದ್ದು , ತಮ್ಮ ಧೀರ್ಘಕಾಲದ ಚಲನ ಚಿತ್ರರಂಗದ ಬದುಕಿನಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸಿ ನೆನೆಪುಳಿಯವ ಅಭಿನಯ ನೀಡಿದ್ದರು. ಅವರ ನಿಧನದ ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ”