Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಟ ವಿವೇಕ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಟ ವಿವೇಕ್ ಅವರ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ನಲ್ಲಿ ಶ್ರೀ ಮೋದಿಹೆಸರಾಂತ ನಟ ವಿವೇಕ್ ಅವರ ಅಕಾಲಿಕ ನಿಧನ ಅನೇಕರನ್ನು ದುಃಖಿತರನ್ನಾಗಿ ಮಾಡಿದೆ, ಅವರ ಹಾಸ್ಯ ಮತ್ತು ಬುದ್ಧಿವಂತಿಕೆಯ ಸಂಭಾಷಣೆಗಳು ಜನರನ್ನು ರಂಜಿಸಿದ್ದವು. ಅವರ ಚಲನಚಿತ್ರಗಳಲ್ಲಿ ಮತ್ತು ಅವರ ಜೀವನದಲ್ಲಿ, ಪರಿಸರ ಮತ್ತು ಸಮಾಜದ ಬಗೆಗಿನ ಅವರ ಕಾಳಜಿ ಪ್ರತಿಫಲಿತವಾಗಿತ್ತು. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ.” ಎಂದು ತಿಳಿಸಿದ್ದಾರೆ.

***