Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನವರಾತ್ರಿಯ ಶುಭ ಸಂದರ್ಭದಲ್ಲಿ ಕುಶ್ಮಾಂಡಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ


ನವರಾತ್ರಿಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದುರ್ಗಾ ದೇವಿಯ ನಾಲ್ಕನೇ ರೂಪವಾದ ಕುಶ್ಮಾಂಡಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು.

 ದೇವಿಯ ಅಪರಿಮಿತ ಶಕ್ತಿಯು ಎಲ್ಲಾ ನಾಗರಿಕರ ಜೀವನದಲ್ಲಿ ಹೊಸ ಭರವಸೆ, ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ಪ್ರಧಾನಮಂತ್ರಿಯವರು ಹಾರೈಸಿದರು.

ಶ್ರೀ ಮೋದಿ ಅವರು ಎಕ್ಸ್ ತಾಣದಲ್ಲಿ ಈ ರೀತಿ ಬರೆದಿದ್ದಾರೆ; 

“नवरात्रि में आज देवी माता के चौथे स्वरूप मां कूष्मांडा की पूजा का विधान है। उनकी असीम ऊर्जा से समस्त देशवासियों के जीवन में नई आशा, सुख-समृद्धि एवं आरोग्य का संचार हो।” 

 

*****