ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧೈರ್ಯ, ಶಾಂತಿ ಮತ್ತು ದೈವಿಕ ಶಕ್ತಿಯ ದೇವತೆ ಚಂದ್ರಘಂಟಾ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಅವರು ಎಲ್ಲರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದರು ಮತ್ತು ಪ್ರತಿಯೊಬ್ಬರ ಜೀವನವು ಸಂತೋಷ, ಅದೃಷ್ಟ ಮತ್ತು ಯಶಸ್ಸಿನಿಂದ ತುಂಬಿರಲಿ ಎಂದು ಹಾರೈಸಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
“नवरात्रि में आज साहस, शांति और दिव्य शक्ति की देवी मां चंद्रघंटा की करबद्ध वंदना! उनकी कृपा से सबका कल्याण हो। सभी का जीवन सुख-सौभाग्य एवं सफलता से सदैव परिपूर्ण रहे, यही मंगलकामना है।”’
*****
नवरात्रि में आज साहस, शांति और दिव्य शक्ति की देवी मां चंद्रघंटा की करबद्ध वंदना! उनकी कृपा से सबका कल्याण हो। सभी का जीवन सुख-सौभाग्य एवं सफलता से सदैव परिपूर्ण रहे, यही मंगलकामना है। https://t.co/kvNaBwkXQZ
— Narendra Modi (@narendramodi) October 13, 2026