Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನವರಾತ್ರಿಯ ಸಂದರ್ಭದಲ್ಲಿ ಸ್ಕಂದಮಾತೆಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವರಾತ್ರಿಯ ಸಂದರ್ಭದಲ್ಲಿ ತಾಯಿಯ ಪ್ರೀತಿ ಮತ್ತು ವಾತ್ಸಲ್ಯದ ದೇವತೆ ಸ್ಕಂದಮಾತೆಗೆ ಪ್ರಾರ್ಥನೆ ಸಲ್ಲಿಸಿದರು.

ಅವರ ಆಶೀರ್ವಾದದಿಂದ ಪ್ರತಿ ಕುಟುಂಬದಲ್ಲೂ ಪ್ರೀತಿ ಮತ್ತು ಸೌಹಾರ್ದತೆ ಮೇಲುಗೈ ಸಾಧಿಸಲಿ ಎಂದು ಪ್ರಧಾನಮಂತ್ರಿ ಹಾರೈಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“नवरात्रि का पांचवां दिन मां स्कंदमाता के पूजन-अर्चन को समर्पित है। ममता और वात्सल्य की देवी मां के आशीर्वाद से हर परिवार में सदैव स्नेह और सौहार्द बना रहे, यही कामना है।”

 

*****