Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನವರೋಜ್ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪಾರ್ಸಿ ಹೊಸ ವರ್ಷ ನವರೋಜ್ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ಪಾರ್ಸಿ ಸಮುದಾಯಕ್ಕೆ ನವರೋಜ್ ಶುಭಾಶಯಗಳು. ಈ ವರ್ಷವು ಅಪರಿಮಿತ ಸಂತಸ, ಯಶಸ್ಸು ಮತ್ತು ಉತ್ತಮ ಆರೋಗ್ಯ ತರಲಿ,” ಎಂದು ಪ್ರಧಾನಿ ಹೇಳಿದ್ದಾರೆ.