Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನವ್ರೇಹ್ ಸಂದರ್ಭದಲ್ಲಿ ಜನತೆಗೆ ಪ್ರಧಾನಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವ್ರೇಹ್ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ನವ್ ರೇಹ್ ಮುಬಾರಕ್! ಹೊಸ ವರ್ಷ ಆರಂಭವಾಗಿರುವಾಗ, ಪ್ರತಿಯೊಬ್ಬರ ಬದುಕಿನಲ್ಲೂ ಅಪಾರ ಸಂತಸ, ಸಮೃದ್ಧಿ ಮತ್ತು ಉತ್ತಮ ಆರೋಗ್ಯ ಇರಲಿ ಎಂದು ಪ್ರಾರ್ಥಿಸುತ್ತೇನೆ. ಪ್ರತಿಯೊಬ್ಬ ಭಾರತೀಯನೂ ಕಾಶ್ಮೀರಿ ಪಂಡಿತರ ಸಮುದಾಯದ ಶ್ರೀಮಂತ ಸಂಸ್ಕೃತಿಯ ಬಗ್ಗೆ ಹೆಮ್ಮೆಪಡುತ್ತಾರೆ”, ಎಂದು ಪ್ರಧಾನಿ ಹೇಳಿದ್ದಾರೆ.

***