Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಾನಾಜಿ ದೇಶ್ ಮುಖ್ ಅವರ ಜನ್ಮ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರ ಸೇವಕ ನಾನಾಜಿ ದೇಶ್ ಮುಖ್ ಅವರ ಜನ್ಮ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಅವರಿಗೆ ನಮನ ಸಲ್ಲಿಸಿದರು. ಅವರು “ಇಂದು ನಾನಾಜಿ ದೇಶ್ ಮುಖ್ ಅವರ ಜನ್ಮ ವಾರ್ಷಿಕೋತ್ಸವ, ಅವರಿಗೆ ನಮಿಸುತ್ತೇನೆ. ಅವರೊಬ್ಬ ಶ್ರೇಷ್ಠ ಸಮಾಜ ಸುಧಾಕರು ಮತ್ತು ದೇಶ ಭಕ್ತ.  ಅವರು ತಮ್ಮ ಇಡೀ ಜೀವನವನ್ನು ಗ್ರಾಮಗಳ ಕಲ್ಯಾಣ ಮತ್ತು ರೈತರ ಅಭಿವೃದ್ಧಿಗೆ ಮೀಸಲಿಟ್ಟಿದ್ದರು ಮತ್ತು ಹೋರಾಡಿದ್ದರು.

ರಾಷ್ಟ್ರ ನಿರ್ಮಾಣದಲ್ಲಿ ಅವರ ಕೊಡುಗೆ ಎಂದೆಂದಿಗೂ ಮರಲಾಗದು ಮತ್ತು ಸದಾ ಸ್ಮರಣೀಯ’’ಎಂದರು.

 

महान सामाजिक कार्यकर्ता और राष्ट्रसेवक नानाजी देशमुख को उनकी जयंती पर कोटि-कोटि नमन। उन्होंने गांवों और किसानों के कल्याण के लिए अपना संपूर्ण जीवन समर्पित कर दिया। राष्ट्रनिर्माण में उनका योगदान देशवासियों के लिए सदैव प्रेरणास्रोत बना रहेगा। pic.twitter.com/k0c7Sml2Ds 

— ನರೇಂದ್ರ ಮೋದಿ (@narendramodi) ಅಕ್ಟೋಬರ್  11, 2019

<https://twitter.com/narendramodi/status/1182484328552583168?ref_src=twsrc%5Etfw>