Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಾನಾಜಿ ದೇಶ್ ಮುಖ್ ಜಯಂತಿಯಂದು ಅವರನ್ನು ಸ್ಮರಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಮಾಜ ಸುಧಾರಕ ನಾನಾಜಿ ದೇಶ್ ಮುಖ್ ಜಯಂತಿಯಂದು ಅವರನ್ನು ಸ್ಮರಿಸಿದ್ದಾರೆ.

“ನಾನಾಜಿ ದೇಶ್ ಮುಖ್ ಜಯಂತಿಯಂದು ಅವರನ್ನು ಸ್ಮರಿಸುತ್ತೇನೆ. ಅವರ ಉದಾತ್ತ ಸೇವೆ ಮತ್ತು ಗ್ರಾಮೀಣ ಅಭಿವೃದ್ಧಿಗೆ ಅವರು ನೀಡಿದ ಆದ್ಯ ಗಮನದಿಂದ ನಾವು ಸದಾ ಉತ್ತೇಜಿತರಾಗಿದ್ದೇವೆ”, ಎಂದು ಪ್ರಧಾನಿ ಹೇಳಿದ್ದಾರೆ.

***