ಪಿಎಂಇಂಡಿಯಾ
ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಖಾತರಿಪಡಿಸುವ ಉಪಕ್ರಮಕ್ಕೆ ಭಾರತದಾದ್ಯಂತ ಮಹಿಳೆಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತದ ನಾರಿ ಶಕ್ತಿಗೆ ಬರೆದಿರುವ ಪತ್ರವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿಗಳು, ದಶಕಗಳಿಂದ ಬಾಕಿ ಉಳಿದಿರುವ ಈ ಉಪಕ್ರಮದ ಅನುಷ್ಠಾನಕ್ಕೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಮಹಿಳಾ ಮೀಸಲಾತಿಯನ್ನು 2029ರ ಲೋಕಸಭೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳಿಂದ ಖಾತರಿಪಡಿಸುವ ನಿರ್ಧಾರವನ್ನು ದೇಶಾದ್ಯಂತ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳು ಶ್ಲಾಘಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಪ್ರಧಾನಮಂತ್ರಿಯವರು ಭಾರತದ ನಾರಿ ಶಕ್ತಿಗೆ ಅರ್ಪಿಸಿರುವ ಪತ್ರದಲ್ಲಿ, ದೀರ್ಘಕಾಲದಿಂದ ಬಾಕಿ ಉಳಿದಿರುವ ಈ ಬದ್ಧತೆಯನ್ನು ಆದಷ್ಟು ಬೇಗ ಸಾಕಾರಗೊಳಿಸುವ ಬಗ್ಗೆ ನಾಗರಿಕರೊಂದಿಗೆ ತಮ್ಮ ಚಿಂತನೆಗಳನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
“ಭಾರತದಾದ್ಯಂತದ ಮಹಿಳೆಯರು ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಖಚಿತಪಡಿಸುವ ಉಪಕ್ರಮವನ್ನು ಶ್ಲಾಘಿಸುತ್ತಿದ್ದಾರೆ.
ದಶಕಗಳಿಂದ ಬಾಕಿ ಉಳಿದಿರುವುದನ್ನು ಕಾರ್ಯಗತಗೊಳಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತಾ, ಭಾರತದ ನಾರಿ ಶಕ್ತಿಗೆ ನಾನು ಬರೆದ ಪತ್ರ ಇಲ್ಲಿದೆ….”
“देशभर की हमारी माताएं-बहनें और बेटियां, साल 2029 के लोकसभा और विधानसभा चुनाव से महिला आरक्षण सुनिश्चित करने के निर्णय की सराहना कर रही हैं।
भारत की नारी शक्ति को समर्पित अपने इस पत्र में मैंने दशकों से लंबित इस संकल्प को जल्द साकार करने के विषय में देशवासियों के साथ अपनी भावनाएं साझा की हैं…”
*****
Women across India are appreciating the initiative to ensure reservation for women in legislative bodies.
— Narendra Modi (@narendramodi) April 14, 2026
Here is my letter to India’s Nari Shakti, reiterating our commitment to implement what has been pending for decades…. pic.twitter.com/Z36xTCfsHx
देशभर की हमारी माताएं-बहनें और बेटियां, साल 2029 के लोकसभा और विधानसभा चुनाव से महिला आरक्षण सुनिश्चित करने के निर्णय की सराहना कर रही हैं।
— Narendra Modi (@narendramodi) April 14, 2026
भारत की नारी शक्ति को समर्पित अपने इस पत्र में मैंने दशकों से लंबित इस संकल्प को जल्द साकार करने के विषय में देशवासियों के साथ अपनी भावनाएं… pic.twitter.com/ybUGJj8Vtk