Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಾಳೆ ಮನೋರಮಾ ಸುದ್ಧಿ ಸಮಾವೇಶ 2019ನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ


 

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ನಾಳೆ , ಆಗಸ್ಟ್ 30, 2019 ರಂದು ಬೆಳಗ್ಗೆ 10 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮನೋರಮಾ ಸುದ್ಧಿ ಸಮಾವೇಶ 2019ನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಮಾವೇಶವು ಕೊಚ್ಚಿಯಲ್ಲಿ ನಡೆಯಲಿದ್ದು ಮಲಯಾಳ ಮನೋರಮಾ ಕಂಪನಿ ನಿಯಮಿತವು ಇದನ್ನು ಆಯೋಜಿಸಲಿದೆ.