Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಾಳೆ ರಾಜಾಸ್ಥಾನಕ್ಕೆ ಪ್ರಧಾನಿ ಭೇಟಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ 29, ಆಗಸ್ಟ್ 2017ರಂದು ರಾಜಾಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

“ನಾಳೆ ನಾನು ಶೌರ್ಯವಂತರ ನಾಡಾದ ರಾಜಾಸ್ಥಾನಕ್ಕೆ ಭೇಟಿ ನೀಡುತ್ತಿದ್ದೇನೆ, ಅಲ್ಲಿ ನಾನು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿ ಶಿಲಾನ್ಯಾಸ ನೆರವೇರಿಸಲಿದ್ದೇನೆ.

ನಾನು ಉದಯಪುರದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದೇನೆ. ನಾನು ಪ್ರತಾಪ್ ಗೌರವ್ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿ ನಾನು ಮಹಾ ರಾಣಾ ಪ್ರತಾಪ್ ಅವರಿಗೆ ಗೌರವಾರ್ಪಣೆ ಸಲ್ಲಿಸಲಿದ್ದೇನೆ”, ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.