Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

‘ನಿಮ್ಮ ಹಣ, ನಿಮ್ಮ ಹಕ್ಕು’ ಅಭಿಯಾನದಲ್ಲಿ ಭಾಗವಹಿಸುವಂತೆ ನಾಗರಿಕರಿಗೆ ಪ್ರಧಾನಮಂತ್ರಿ ಕರೆ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜನರು ತಮ್ಮ ಕ್ಲೈಮ್ ಮಾಡದ ಠೇವಣಿಗಳು, ವಿಮಾ ಆದಾಯ, ಲಾಭಾಂಶಗಳು ಮತ್ತು ಇತರ ಹಣಕಾಸು ಸ್ವತ್ತುಗಳನ್ನು ಮರಳಿ ಪಡೆಯಲು ಅನುವು ಮಾಡಿಕೊಡುವ ಗುರಿಯನ್ನು ಹೊಂದಿರುವ ’ನಿಮ್ಮ ಹಣ, ನಿಮ್ಮ ಹಕ್ಕು’ ಅಭಿಯಾನದಲ್ಲಿ ಭಾಗವಹಿಸುವಂತೆ ಇಂದು ನಾಗರಿಕರಿಗೆ ಕರೆ ನೀಡಿದ್ದಾರೆ.

ಶ್ರೀ ಮೋದಿ ಅವರು ತಮ್ಮ ಲಿಂಕ್ಡ್‌ ಇನ್ ಬ್ಲಾಗ್ ಅನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಹೀಗೆ ಹೇಳಿದ್ದಾರೆ:

“ಮರೆತುಹೋದ ಆರ್ಥಿಕ ಆಸ್ತಿಯನ್ನು ಹೊಸ ಅವಕಾಶವಾಗಿ ಪರಿವರ್ತಿಸಲು ಇಲ್ಲಿದೆ ಒಂದು ಸುವರ್ಣಾವಕಾಶ.

‘ನಿಮ್ಮ ಹಣ, ನಿಮ್ಮ ಹಕ್ಕ’ ಅಬಿಯಾನದಲ್ಲಿ ಭಾಗವಹಿಸಿ..! 

https://www.linkedin.com/pulse/your-money-right-narendra-modi-bo19f

@LinkedIn”

 

*****