Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಿಸ್ವಾರ್ಥ ದಾನದ ಸದ್ಗುಣವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಸ್ವಾರ್ಥ ದಾನದ ಸದ್ಗುಣವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

“पद्माकरं दिनकरो विकचीकरोति चन्द्रो विकासयति कैरवचक्रवालम्।

नाभ्यर्थितो जलधरोऽपि जलं ददाति सन्तः स्वयं परहितेषु कृताभियोगाः।।”

ಸುಭಾಷಿತಂ ಹೀಗೆ ಹೇಳುತ್ತದೆ, “ಸೂರ್ಯನು ಕಮಲ ಅರಳಲು ಸಹಾಯ ಮಾಡುತ್ತಾನೆ ಮತ್ತು ಚಂದ್ರನು ಲಿಲ್ಲಿ ಹೂವುಗಳಿಗೆ ಅದೇ ರೀತಿ ಮಾಡುತ್ತಾನೆ. ಮೋಡಗಳು ತಾವಾಗಿಯೇ ನೀರನ್ನು ಸುರಿಸುತ್ತವೆ; ಅದೇ ರೀತಿ ಸಜ್ಜನರು ಯಾವುದೇ ನಿರೀಕ್ಷೆಯಿಲ್ಲದೆ ಇತರರಿಗೆ ಒಳ್ಳೆಯದನ್ನು ಮಾಡುತ್ತಾರೆ’’.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“पद्माकरं दिनकरो विकचीकरोति चन्द्रो विकासयति कैरवचक्रवालम्।

नाभ्यर्थितो जलधरोऽपि जलं ददाति सन्तः स्वयं परहितेषु कृताभियोगाः।।”

 

*****