ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
“ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಶೌರ್ಯದ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುತ್ತಾನೆ. ಅವರ ಜಯಂತಿಯಂದು ನಾವು ಅವರಿಗೆ ನಮಿಸುತ್ತೇವೆ”, ಎಂದು ಪ್ರಧಾನಿ ತಿಳಿಸಿದ್ದಾರೆ.
***
The valour of Netaji Subhas Chandra Bose makes every Indian proud. We bow to this great personality on his Jayanti. pic.twitter.com/Qrao1dnmQZ
— Narendra Modi (@narendramodi) January 23, 2018