Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನೇಪಾಳದ ಪ್ರಧಾನಮಂತ್ರಿ ಗೌರವಾನ್ವಿತ ಶೇರ್ ಬಹದ್ದೂರ್ ದೇವೂಬಾ ಅವರೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಮಂತ್ರಿ ಗೌರವಾನ್ವಿತ ಶೇರ್ ಬಹದ್ದೂರ್ ದೇವೂಬಾ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದರು.

ನೇಪಾಳದಲ್ಲಿ ವ್ಯಾಪಕ ಪ್ರವಾಹದಿಂದ ಉಂಟಾಗಿರುವ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ ಸೂಚಿಸಿದರು, ಎಲ್ಲ ಅಗತ್ಯ ಪರಿಹಾರದ ನೆರವು ಒದಗಿಸಲು ಸಿದ್ಧವಾಗಿರುವುದಾಗಿಯೂ ತಿಳಿಸಿದರು.