Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನ್ಯಾಯಮೂರ್ತಿ ಲೈಲಾ ಸೇಥ್ ನಿಧನಕ್ಕೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ನ್ಯಾಯಮೂರ್ತಿ ಲೈಲಾ ಸೇಥ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

“ನ್ಯಾಯಮೂರ್ತಿ ಲೈಲಾ ಸೇಥ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ನ್ಯಾಯಾಂಗ ಕ್ಷೇತ್ರಕ್ಕೆ ನೀಡಿರುವ ಗಣನೀಯ ಕೊಡುಗೆ ಸದಾ ಸ್ಮರಣೆಯಲ್ಲಿರುತ್ತದೆ. ನನ್ನ ಸಂತಾಪಗಳು”, ಎಂದು ಪ್ರಧಾನಿ ಹೇಳಿದ್ದಾರೆ.

******

AKT/HS