Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನ್ಯೂಯಾರ್ಕ್ ನಗರದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನ್ಯೂಯಾರ್ಕ್ ನಗರದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ.

“ನ್ಯೂಯಾರ್ಕ್ ನಗರದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರೊಂದಿಗೆ ನನ್ನ ಸಂವೇದನೆ ಇದೆ ಮತ್ತು ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ”, ಎಂದು ಪ್ರಧಾನಿ ಹೇಳಿದ್ದಾರೆ.