ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
“ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅಮರೀಂದರ್ ಸಿಂಗ್ ಅವರಿಗೆ ಅಭಿನಂದನೆಗಳು. ಪಂಜಾಬ್ ಅಭಿವೃದ್ಧಿಗಾಗಿ ಕೆಲಸ ಮಾಡಲು ತಮಗೆ ಶುಭ ಕೋರುತ್ತೇನೆ.,” ಎಂದು ಪ್ರಧಾನಿ ತಿಳಿಸಿದ್ದಾರೆ.
AKT/NT 159307
Congratulations @capt_amarinder on taking oath as CM. Wishing you the very best in working for Punjab’s development.
— Narendra Modi (@narendramodi) March 16, 2017