ಪಿಎಂಇಂಡಿಯಾ
ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. “ಮೌಲ್ಯಗಳಲ್ಲಿ ಬೇರೂರಿರುವ ಅವರ ತತ್ವಗಳು ಮತ್ತು ಆಲೋಚನೆಗಳು ದೇಶದ ಪ್ರತಿಯೊಂದು ಪೀಳಿಗೆಗೂ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತವೆ “ ಎಂದು ಶ್ರೀ ಮೋದಿ ಅವರು ಹೇಳಿದರು.
ಪ್ರಧಾನಮಂತ್ರಿ ಅವರು ಎಕ್ಸ್ ತಾಣದ ಈ ರೀತಿ ಸಂದೇಶ ತಿಳಿಸಿದ್ದಾರೆ;
“मातृभूमि के अनन्य उपासक पंडित दीनदयाल उपाध्याय जी को उनकी पुण्यतिथि पर सादर नमन। मूल्यों पर आधारित उनके सिद्धांत और विचार देश की हर पीढ़ी के लिए पथ-प्रदर्शक बने रहेंगे।”
*****
मातृभूमि के अनन्य उपासक पंडित दीनदयाल उपाध्याय जी को उनकी पुण्यतिथि पर सादर नमन। मूल्यों पर आधारित उनके सिद्धांत और विचार देश की हर पीढ़ी के लिए पथ-प्रदर्शक बने रहेंगे।
— Narendra Modi (@narendramodi) February 11, 2026