Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪರಮಪೂಜ್ಯ ಪ್ರಮುಖ್ ಸ್ವಾಮಿ ಮಹಾರಾಜ್ ಅವರಿಗೆ ನಾಳೆ ಸಾರಂಗಪುರ್ ನಲ್ಲಿ ಅಂತಿಮ ನಮನ ಸಲ್ಲಿಸಲಿರುವ ಪ್ರಧಾನಿ


ನಾಳೆ ಕೆಂಪುಕೋಟೆಯಿಂದ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ತರುವಾಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುಜರಾತ್ ನ ಸಾರಂಗಪುರಕ್ಕೆ ತೆರಳಿ ಪರಮಪೂಜ್ಯ ಪ್ರಮುಖ್ ಸ್ವಾಮಿ ಮಹಾರಾಜ್ ಅವರಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.

***