Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪರಸ್ಪರ ಅವಲಂಬನೆಯ ಮಹತ್ವವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ-

“प्रभया हि विना यद्वद् भानुरेष न विद्यते।

प्रभा च भानुना तेन सुतरां तदुपाश्रया॥”

ಸುಭಾಷಿತವು ಸೂರ್ಯನನ್ನು ಅದರ ಬೆಳಕಿಲ್ಲದೆ ಗ್ರಹಿಸಲು ಸಾಧ್ಯವಿಲ್ಲದಂತೆಯೇ, ಸೂರ್ಯನಿಲ್ಲದೆ ಬೆಳಕು ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ ಎಂದು ತಿಳಿಸುತ್ತದೆ. ಹಾಗಾಗಿ, ಸೂರ್ಯನ ಸಂಪೂರ್ಣ ಅಸ್ತಿತ್ವ ಮತ್ತು ಶಕ್ತಿ ಮತ್ತು ಅದರ ಬೆಳಕು ಪರಸ್ಪರ ಸಂಪೂರ್ಣವಾಗಿ ಅವಲಂಬಿತವಾಗಿರುತ್ತದೆ.

ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;

प्रभया हि विना यद्वद् भानुरेष न विद्यते।

प्रभा च भानुना तेन सुतरां तदुपाश्रया॥

 

*****