ಪಿಎಂಇಂಡಿಯಾ
ಸಂಸತ್ತು ಮಸೂದೆ ಅನುಮೋದನೆಯನ್ನು ಶ್ಲಾಘಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು, ಇದು ನಮ್ಮ ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ಬಲಿಷ್ಠಗೊಳಿಸುತ್ತದೆ ಎಂದು ಹೇಳಿದ್ದಾರೆ.
ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹಂಚಿಕೊಂಡಿದ್ದಾರೆ:
“ನಮ್ಮ ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ದೃಢವಾಗಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸುತ್ತದೆ!”
*****
Parliament passes a Bill that makes our examination system more robust! pic.twitter.com/OEvLKXoUaf
— Narendra Modi (@narendramodi) July 30, 2026