Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪವಿತ್ರ ರಂಜಾನ್ ಮಾಸದ ಆರಂಭದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪವಿತ್ರ ರಂಜಾನ್ ಮಾಸದ ಆರಂಭದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

“ಎಲ್ಲರಿಗೂ ರಂಜಾನ್ ಶುಭಾಶಯಗಳು. ನಾವು ಸಾಮರಸ್ಯ, ದಯೆ ಮತ್ತು ದಾನದ ಪ್ರಾಮುಖ್ಯತೆಯನ್ನು ಎತ್ತಿಹಿಡಿದ ಪೈಗಂಬರ್ ಮೊಹಮ್ಮದ್ ಸಾಹೇಬ್ ಅವರ ಧಾರ್ಮಿಕ ಆಲೋಚನೆಗಳನ್ನು ಸ್ಮರಿಸುತ್ತೇವೆ. ಇವು ಪವಿತ್ರ ರಂಜಾನ್ ಮಾಸದ ಲಕ್ಷಣಗಳಾಗಿವೆ”, ಎಂದು ಪ್ರಧಾನಿ ಹೇಳಿದ್ದಾರೆ.

****