Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪವಿತ್ರ ರಂಜಾನ್ ಮಾಸದ ಶುಭಾಶಯ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪವಿತ್ರ ರಂಜಾನ್ ಮಾಸದ ಆರಂಭದ ಸಂದರ್ಭದಲ್ಲಿ ಭಾರತದ ಜನತೆ ಮತ್ತು ಜಾಗತಿಕ ಸಮುದಾಯಕ್ಕೆ ಆತ್ಮೀಯ ಶುಭಾಶಯಗಳನ್ನು ಕೋರಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

”ರಂಜಾನ್ ಮುಬಾರಕ್!

ಈ ಶುಭ ಮಾಸವು ನಮ್ಮ ಸಮಾಜದಲ್ಲಿ ಒಗ್ಗಟ್ಟಿನ ಮನೋಭಾವವನ್ನು ಹೆಚ್ಚಿಸಲಿ. ಎಲ್ಲೆಡೆ ಶಾಂತಿ ಮತ್ತು ಸಮೃದ್ಧಿ ನೆಲೆಸುವಂತೆ ಮಾಡಲಿ.”

 

******