Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಶ್ಚಿಮ ಬಂಗಾಳದ ರಾಜ್ಯಪಾಲರು ಪ್ರಧಾನಮಂತ್ರಿ ಅವರ ಭೇಟಿ ಮಾಡಿದರು


ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಶ್ರೀ ಆರ್. ಎನ್. ರವಿ ಅವರು ಇಂದು ನವ ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಶ್ರೀ ಆರ್. ಎನ್. ರವಿ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.”

 

*****